ಅಭಿವೃದ್ಧಿ ಹರಿಕಾರ ಕೊಪ್ಪಳ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು
ಜನಹಿತದ ಚಿಂತನೆ, ಅಭಿವೃದ್ಧಿಯ ಬದ್ಧತೆ ಹಾಗೂ ಮಾದರಿ ನಾಯಕತ್ವಕ್ಕೆ ಪ್ರತೀಕವಾಗಿರುವ ಜನನಾಯಕ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿ ಅವರಿಗೆ 54ನೇ ಜನ್ಮದಿನದ ಶುಭಾಶಯಗಳು.
ಶುಭಕೋರುವವರು : ಕನಕಗಿರಿ ವಿಧಾನಸಭಾ ಕ್ಷೇತ್ರದ ಹಾಗೂ ಕೊಪ್ಪಳ ಜಿಲ್ಲೆಯ ಸಮಸ್ತ ಕಾಂಗ್ರೆಸ್ ಪಕ್ಷದ ಚುನಾಯಿತ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿ ಬಳಗ.
More Stories
ಶರಣ ಶ್ರೀ ಶಂಕರ ದಾಸಿಮಯ್ಯ ಜಯಂತೋತ್ಸವ.
ಗೊಂದಲಗೂಡಾದ ಕುಕನೂರು ಪಟ್ಟಣ ಪಂಚಾಯತಿ
ದೇಹ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ಸಾಹಿತಿ ವಿಮಲಾ ಇಮಾದಾರ