3 April 2025

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ  ಪಾಯೋನಿಯರ್ ಶಾಲೆಯ ವಿದ್ಯಾರ್ಥಿ ಸಾಕ್ಷಿ ಹುಡೇದ್


  • ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ  ಪಾಯೋನಿಯರ್ ಶಾಲೆಯ ವಿದ್ಯಾರ್ಥಿ ಸಾಕ್ಷಿ ಹುಡೇದ್

ಕೊಪ್ಪಳ : ಪಯೋನಿಯರ್ ಪಬ್ಲಿಕ್ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ಹುಡೇದ್ ದಿನಾಂಕ 08/02/2025 ರಂದು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕವನ / ವಾಚನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಹೆಮ್ಮೆ ತಂದಿದ್ದಕ್ಕಾಗಿ ಶಾಲೆಯ ಆಡಳಿತ ಮಂಡಳಿ ಶಿಕ್ಷಕ ವೃಂದದ ಪರವಾಗಿ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಎಮ್ ಇಟ್ಟಂಗಿ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.