ಕೊಪ್ಪಳ ಜಿಲ್ಲಾ ಸುದ್ದಿ ಕೊಪ್ಪಳ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸಿನ ಅಮ್ಜದ್ ಪಟೇಲ್, ಉಪಾಧ್ಯಕ್ಷರಾಗಿ ಅಶ್ವಿನಿ ಗದುಗಿನಮಠ ಆಯ್ಕೆ 22 August 2024 udaya totad ಅಲ್ಪಸಂಖ್ಯಾತ ಸಮುದಾಯದ ನಾಯಕನಿಗೆ ನಗರಸಭಾ ಅಧ್ಯಕ್ಷ ಸ್ಥಾನ ಮೂರುವರೆ ದಶಕದ ಬೇಡಿಕೆ ಈಡೇರಿಸಿದ ಶಾಸಕ ಹಿಟ್ನಾಳ ==== ಕೊಪ್ಪಳ...